ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ!ಕಾವಡಿ, ಪಂಬೈ ವಾದ್ಯಗಳೊಂದಿಗೆಮೆರವಣಿಗೆ

ಡಿ. 3 ರಂದು ಶಿವಮೊಗ್ಗ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ Karthika Deepotsava at Balasubrahmanya Swamy Temple Shivamogga on Dec 3

ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ದಲ್ಲಿ (Balasubrahmanya Swamy Temple) ನಾಳೆ ಅಂದರೆ, ಡಿಸೆಂಬರ್‌ 3 ರಂದು  ಕಾರ್ತಿಕ ದೀಪೋತ್ಸವ ನಡೆಯಲಿದೆ. ಈ ಬಗ್ಗೆ ವಿವರ ಇಲ್ಲಿದೆ. ಸಂಬಂಧಿ ಮೇಲೆ ಹಗೆತನ, 7 ವರ್ಷ ಕಠಿಣ ಶಿಕ್ಷೆ , ಕಲ್ಲಗಂಗೂರು ಕೇಸ್​ನಲ್ಲಿ ಶಿವಮೊಗ್ಗ ಕೋರ್ಟ್​ನ ತೀರ್ಪು! ಶಿವಮೊಗ್ಗ ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ದಿಪೋತ್ಸವ ನಗರದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಗುಡ್ಡೇಕಲ್‌ನಲ್ಲಿರುವ ದೇವಾಲಯದ … Read more

ಆಗಸ್ಟ್ 9 ಕ್ಕೆ ಈ ಮಾರ್ಗಗಳ ವಾಹನ ಸಂಚಾರದಲ್ಲಿ ಬದಲಾವಣೆಯಾಗಲಿದೆ! ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ! ಪೂರ್ತಿ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS  ಶಿವಮೊಗ್ಗದಲ್ಲಿ ಇದೇ ಆಗಸ್ಟ್ 9 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಬದಲಾವಣೆ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ … Read more

ಭದ್ರಾವತಿ ಭದ್ರಗಿರಿ, ಶಿವಮೊಗ್ಗ ಗುಡ್ಡೆಕಲ್​ ಆಡಿ ಕೃತ್ತಿಕೆ ಜಾತ್ರೆ! ಯಾವಾಗ ಗೊತ್ತ ಭರಣಿ ಕಾವಡಿ ಉತ್ಸವ?

ಭದ್ರಾವತಿ ಭದ್ರಗಿರಿ, ಶಿವಮೊಗ್ಗ ಗುಡ್ಡೆಕಲ್​ ಆಡಿ ಕೃತ್ತಿಕೆ ಜಾತ್ರೆ!  ಯಾವಾಗ ಗೊತ್ತ ಭರಣಿ ಕಾವಡಿ ಉತ್ಸವ?

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲ್ಲೂಕಿನ  ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ಶುಕ್ರವಾರ ಆಡಿ ಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಧ್ವಜಾರೋಹಣದೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿದ್ದು, ಇದೇ ಆಗಸ್ಟ್ 8  ರಂದು ಭರಣಿ ಕಾವಡಿ ಉತ್ಸವ ಮತ್ತು  9 ರಂದು ಆಡಿ ಕೃತಿಕೆ ಜಾತ್ರೆ ನಡೆಯಲಿದೆ. ಇನ್ನೂ ಶಿವಮೊಗ್ಗದಲ್ಲಿ  ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ನಿಂದ ಗುಡ್ಡೇಕಲ್‌ನ … Read more