ಹಾವೇರಿ ಲೋಕಸಭಾ ಚುನಾವಣೆ ಕ್ಷೇತ್ರದ ಟಿಕೆಟ್ ಮಿಸ್ ಆಗುತ್ತಾ? ಕೆ.ಇ.ಕಾಂತೇಶ್ ಬಿ.ಎಸ್. ಯಡಿಯೂರಪ್ಪರವರ ಬಗ್ಗೆ ಹೇಳಿದ್ದೇನು?
Shivamogga Mar 9, 2024 ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಇನ್ನೂ ಕೂಡ ಅಭ್ಯರ್ಥಿಗಳನ್ನ ಫೈನಲ್ ಮಾಡಿಲ್ಲ. ಅದರಲ್ಲಿಯು ವಿಶೇಷವಾಗಿ ಹಾವೇರಿ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ರವರ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಸಿಗೋದು ಅನುಮಾನ ಎಂಬ ಮಾತುಗಳು ಬಲುಜೋರಾಗಿ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಈಶ್ವರಪ್ಪನವರ ಪುತ್ರನ ರಿಯಾಕ್ಷನ್ ಕೇಳಿತ್ತು. ಈ ವೇಳೆ ಮಾತನಾಡಿದ ಅವರು, ನನಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಶೀರ್ವಾದ ಇದೆ ಎಂದು ಹೇಳಿದ್ದಾರೆ. ಮಾಜಿ ಸಿಎಂರನ್ನ … Read more