ಕಿಮ್ಮನೆ ರತ್ನಾಕರ್ ಮತ್ತು R.M. ಮಂಜುನಾಥ್ ಗೌಡರ ಕೈಗಳನ್ನು ಕಾಂತಾರ ಸ್ಟೈಲ್ನಲ್ಲಿ ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು!?
MALENADUTODAY.COM | SHIVAMOGGA NEWS |THIRTHAHALLI TALUK ತೀರ್ಥಹಳ್ಳಿ ಕಾಂಗ್ರೆಸ್ನಲ್ಲಿ (Thirtahalli congress) ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್ರವರು, ಇಲ್ಲಿನ ಕಾಂಗ್ರೆಸ್ ಮುಖಂಡರಾದ ಕಿಮ್ಮನೆ ರತ್ನಾಕರ್ (kimmane ratnakar) ಹಾಗೂ ಆರ್ಎಂ ಮಂಜುನಾಥ್ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು. Sagara Marikambe : ಸಾಗರ ಮಾರಿಕಾಂಬೆ ಜಾತ್ರೆಗೆ ಇವತ್ತಿನಿಂದ ಧಾರ್ಮಿಕ ಪೂಜೆ ! ಪ್ರಕ್ರಿಯೆ, ಪದ್ದತಿ, ವಿಧಾನ ಏನು? ಪ್ರಸಿದ್ಧ … Read more