ಇಡಿ ಅಧಿಕಾರಿಗಳ ಪರಿಶೀಲನೆ : ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್ ಹೇಳಿದ್ದೇನು? EXCLUSIVE

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿರುವ ಕಾಂಗ್ರೆಸ್​ ಕಚೇರಿಯಲ್ಲಿ ಇವತ್ತು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಲೆನಾಡು ಟುಡೆ ತಂಡಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ (kimmane rathnakar shivamogga) ರವರು, ಎಕ್ಸ್​ಕ್ಲ್ಯೂಸಿವ್ ಆಗಿ ಪ್ರತಿಕ್ರಿಯೆ ನೀಡಿದ್ಧಾರೆ.  ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಮಲೆನಾಡು ಟುಡೆ ತಂಡದ ಪ್ರತಿನಿಧಿ ಕಿಮ್ಮನೆ ರತ್ನಾಕರ್​ರವರನ್ನು ಸಂಪರ್ಕಿಸಿದಾಗ ಮಾಜಿ ಸಚಿವರು ಪರಿಶೀಲನೆಯ ವಿಚಾರದ ಎಳೇಯನ್ನು ಬಿಚ್ಚಿಟ್ಟಿದ್ದಾರೆ. ನಾವು ಕಚೇರಿಯನ್ನು ಒಬ್ಬ ವ್ಯಕ್ತಿಯ ಬಳಿಯಲ್ಲಿ ಒಪ್ಪಂದ ಮಾಡಿಕೊಂಡು ತೆಗೆದುಕೊಂಡಿದ್ದೇವೆ. … Read more