ಶಾಲೆಗೆ ಬಂದ ಕಾಳಿಂಗ, ಗಾಂಜಾ ಹೊಡೆಯುತ್ತಿದ್ದವರ ಬಂಧನ!, ವಾಹನ ಸವಾರರಿಗೆ ಪೊಲೀಸ್ ಪ್ರಕಟಣೆ! TODAY@ NEWS
KARNATAKA NEWS/ ONLINE / Malenadu today/ Aug 25, 2023 SHIVAMOGGA NEWS ಗಾಂಜಾ ವ್ಯಸನಿಗಳ ಬಂಧನ ಶಿವಮೊಗ್ಗ ಜಿಲ್ಲೆ ಸಾಗ ಸಾಗರ ತಾಲ್ಲೂಕು ಅಬಕಾರಿ ಅಧಿಕಾರಿಗಳು ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಇಬ್ಬರು ಗಾಂಜಾ ವ್ಯಸನಿಗಳನ್ನೂ ಬಂಧಿಸಿದ್ಧಾರೆ. ಅನುಮಾನದ ಮೇರೆಗೆ ಇಬ್ಬರನ್ನ ಸೆರೆ ಹಿಡಿದು ವೈದ್ಯಕೀಯ ಪರೀಕ್ಷೆ ನೆಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿದ್ದು, ಆರೋಪಿಗಳ ವಿರುದ್ಧ ಏನ್. ಡಿ. ಪಿ. ಎಸ್. ಕಾಯ್ದೆ 1985 ರ ಕಲಂ 27 (b) ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. … Read more