ಅಕ್ರಮ ನಿವಾಸಿಗಳಿಗೆ ಹಕ್ಕು ಪತ್ರ, ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಗರಂ
ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದ ಸಮುದಾಯಕ್ಕೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಹಕ್ಕು ಪತ್ರ ನೀಡಲು ಮುಂದಾಗಿರುವುದನ್ನು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದವರಿಗೆ ನೀಡುತ್ತಿರುವ ಆದ್ಯತೆಯನ್ನು ದಶಕಗಳಿಂದ ಹೋರಾಡುತ್ತಿರುವ ಶರಾವತಿ ಸಂತ್ರಸ್ತರಿಗೆ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಇಂಟರ್ ಸಿಟಿ ಟ್ರೈನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಟ್ರೈನ್ಗಳ ನಂಬರ್ ಬದಲಾವಣೆ! ಹೊಸ ಸಂಖ್ಯೆ ತಿಳಿದುಕೊಳ್ಳಿ ಕೋಗಿಲು ಗ್ರಾಮದಲ್ಲಿ … Read more