ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ದಲ್ಲಿ ಶಿವರಾಜ್ ಕುಮಾರ್ ದಂಪತಿ ವಿಶೇಷ ಪೂಜೆ ! ಬೇಳೂರು ಗೋಪಾಲಕೃಷ್ಣ , ಮಧು ಬಂಗಾರಪ್ಪ ಸಾಥ್
Shivamogga Mar 20, 2024 ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇವತ್ತು ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿಕೊಟ್ಟು ತಾಯಿ ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆಯೇ ದೇಗುಲ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದ ದಂಪತಿ, ಕೊಲ್ಲೂರು ತಾಯಿಯ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು ದೇಗುಲಕ್ಕೆ ಪ್ರದಕ್ಷಿಣೆ ಹಾಕಿ, ಆ ಬಳಿ ವೀರಭದ್ರ ದೇವರಿಗೂ ಪೂಜೆ ಸಲ್ಲಿಸಿದರು. ಶಿವರಾಜ್ ಕುಮಾರ್ ದಂಪತಿಯ ಜೊತೆಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಶಿವಮೊಗ್ಗ ಜಿಲ್ಲಾ … Read more