ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಶಿವಮೊಗ್ಗದಲ್ಲಿ ಅರೆಸ್ಟ್!
KARNATAKA NEWS/ ONLINE / Malenadu today/ Jul 5, 2023 SHIVAMOGGA NEWS ಶಿವಮೊಗ್ಗ/ ಕುಂದಾಪುರ / ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ (kolluru mookambika temple)ಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ಗೊತ್ತಾಗಿದೆ. ನಡೆದಿದ್ದೇನು? ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್ನ್ನಆರೋಪಿ ಕಳವು ಮಾಡಿದ್ದ ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು. ಈ … Read more