ಆಯನೂರು, ಕುಂಸಿ , ಚೋರಡಿ ಸೇರಿದಂತೆ 15 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್! ವಿವರ ಇಲ್ಲಿದೆ
SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS SHIVAMOGGA | ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.02 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಪವರ್ ಕಟ್ (Power Cut) ಇರಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗದಲ್ಲಿ ಪವರ್ ಕಟ್ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, … Read more