ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಅಸ್ವಸ್ಥನಾಗಿದ್ದ ವ್ಯಕ್ತಿ ಸಾವು : ಕೈಯಲ್ಲಿದೆ ಅಮ್ಮ ಟ್ಯಾಟೂ
ಶಿವಮೊಗ್ಗ : ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನ.29 ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ. ಶಿವಮೊಗ್ಗ : ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಾವು ಮೃತ ಅಪರಿಚಿತ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈ ಕಟ್ಟು, ಗೋಧಿ ಮೈ ಬಣ್ಣ, ತಲೆಯಲ್ಲಿ 2 ಇಂಚು ಉದ್ದದ ಕಪ್ಪು- ಬಿಳಿ ಕೂದಲು ಇದ್ದು, … Read more