ನೋಡಲು ಮರೆಯದಿರಿ: ವೈಭವದ ಸೀತಾ ಕಲ್ಯಾಣ ಮಹೋತ್ಸವ! ಕೋಟೇ ರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ತಿಂಗಳಿಡಿ ಹಬ್ಬ
ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ನಗರದ ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ ದಲ್ಲಿ (Kote Sitaramanjaneya Temple) ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಸಮಿತಿಯ ವತಿಯಿಂದ ಡಿಸೆಂಬರ್ 7, ಭಾನುವಾರದಿಂದ ಆರಂಭಗೊಂಡು ಜನವರಿ 5, ಸೋಮವಾರದವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾನಾಮಾರ್ಚನ ಮಹೋತ್ಸವವನ್ನು ವೈಭವದಿಂದ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುವಂತೆ ಶಿವಮೊಗ್ಗದಲ್ಲಿ 101 ಈಡುಗಾಯಿ ಸೇವೆ: ಯುವಕರಿಂದ ವಿಶೇಷ ಪೂಜೆ … Read more