ಶಿವಮೊಗ್ಗದ ತುಂಗಾ ನದಿಯಲ್ಲಿ ಸೀತಾರಾಮ ತೆಪ್ಪೋತ್ಸವದ ವೈಭವ/ ಸಿಡಿಮದ್ದಿನ ಚಿತ್ತಾರದ ಜೊತೆ ಬೆಳಕಿನ ಅಲಂಕಾರ

ಶಿವಮೊಗ್ಗದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದ ಬಳಿ ತುಂಗಾ ನದಿಯಲ್ಲಿ (Kote Anjaneya Temple)ಶುಕ್ರವಾರ ರಾತ್ರಿ ನಡೆದ ದೇವರ ತೆಪ್ಪೋತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸೀತಾ ಕಲ್ಯಾಣೋತ್ಸವದ ಅಂಗವಾಗಿ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು BREAKING NEWS / ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಕೆಲ ಮಕ್ಕಳ ಆರೋಗ್ಯ ದಲ್ಲಿ ಏರುಪೇರು/ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ/ BEO ಹೇಳಿದ್ದೇನು? ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿಟ್ಟು ಉತ್ಸವ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಆಗಸದಲ್ಲಿ ಬಣ್ಣ ಬಣ್ಣದ … Read more