ಸುಸೂತ್ರ ಚುನಾವಣೆಗೆ ಶಿವಮೊಗ್ಗ ಪೊಲೀಸರ ತೆರೆಮೆರೆ ಕೆಲಸ! ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಮೊಹಲ್ಲಾ ಸಭೆ! ಏನಿದು? ವಿವರ ಇಲ್ಲಿದೆ
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗ ಪೊಲೀಸರು (shivamogga police) ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಶಾಂತಿಯುತ ಮತದಾನಕ್ಕೆ ವೇದಿಕೆಯನ್ನು ಸೃಷ್ಟಿಸುವ ಕೆಲಸವನ್ನು ಈಗಿನಿಂದಲೇ ಆರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಾಗೂ ಶಿವಮೊಗ್ಗ ಕೋಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮೊಹಲ್ಲಾ ಕಮಿಟಿ ಸಭೆಯನ್ನು ನಡೆಸಲಾಗಿದೆ. BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ ! ಪೊಲೀಸ್ ಉಪ ಅಧೀಕ್ಷಕ ಗಜಾನನ ವಾಮನ … Read more