ಅಧಿಕಾರ ಕಳೆದುಕೊಂಡ ಮೇಲೂ ಪೈಲೆಟ್​ ಇಟ್ಕೊಂಡು ಯಾಕೆ ಓಡಾಡ್ತಿದ್ದಾರೆ ಕೆ.ಎಸ್​. ಈಶ್ವರಪ್ಪ | ದುಬೈ ಬೆದರಿಕೆ ಕರೆ ಮತ್ತ ಆಯನೂರು ಮಂಜುನಾಥ್ ಮಾತು!

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಕೆಪಿಸಿಸಿ ವಕ್ತಾರರಾಗಿರುವ ಆಯನೂರು ಮಂಜುನಾಥ್ ತಮ್ಮ ಮೊದಲ ಸುದ್ದಿಗೋಷ್ಟಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ. ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪನವರು  ಮಾತನಾಡಿದ್ದು ಬರೇ ಶಿವಮೊಗ್ಗ ದಲ್ಲಿ ಬೆಂಕಿ ಹಚ್ಚುವ ಬಗ್ಗೆ ಎಂದಿರುವ ಆಯನೂರು ಮಂಜುನಾಥ್  ಅವರು ಕೇವಲ ಶಿವಮೊಗ್ಗದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.   ಈಶ್ವರಪ್ಪನವರು ಶಿವಮೊಗ್ಗದ ಶಾಂತಿಯನ್ನು ಮತ್ತಷ್ಟು ಕೆದಕುವ ಪ್ರಯತ್ನ ಮಾಡುತ್ತಿದ್ದಾರೆ. ಕುರಿ … Read more

ಮತ್ತೆ ಮುನ್ನೆಲೆಗೆ ಆಯನೂರು ಮಂಜುನಾಥ್ | ಕೆಪಿಸಿಸಿಯಲ್ಲಿ ಮಹತ್ತರ ಜವಾಬ್ದಾರಿ ನೀಡಿದ ಡಿಕೆ ಶಿವಕುಮಾರ್

KARNATAKA NEWS/ ONLINE / Malenadu today/ Oct 11, 2023 SHIVAMOGGA NEWS ಮಾಜಿ ಸಂಸದ ಆಯನೂರು ಮಂಜನಾಥ್‌ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಪ್ರಕಟಣೆ ಹೊರಬಿದ್ದಿದೆ.  ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರ ದಲ್ಲಿರುವುದನ್ನು ಗಮನಿಸಿ, ಕಾಂಗ್ರೆಸ್ ಪಕ್ಷದ ವಿಚಾರಧಾರೆಗಳನ್ನು ಹಾಗೂ ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿ ಬಿಂಬಿಸುವ … Read more

AIRPORT ಉದ್ಘಾಟನೆಗೆ ಜನ ಸೇರಿಸುವ ಬದಲು ವಿದ್ಯಾರ್ಥಿಗಳನ್ನ ಸೇರಿಸ್ತಿದೆಯಾ ಬಿಜೆಪಿ? ಬೇಳೂರು ಗೋಪಾಲ ಕೃಷ್ಣರ ಆರೋಪವೇನು!?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗವಿಮಾನ ನಿಲ್ದಾಣ ಉದ್ಘಾಟನೆಗೆ ಮಕ್ಕಳನ್ನು ಕರೆಸಿಕೊಳ್ಳುತ್ತಿದ್ಧಾರೆ, ಎಲ್ಲಾ ಕಾಲೇಜಿಗೆ ಹೋಗಿ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ದುಂಬಾಲು ಬೀಳುತ್ತಿದ್ದಾರೆ.  ಪ್ರಾಂಶುಪಾಲರ ಬಳಿ ಪ್ರಧಾನ ಮಂತ್ರಿಯವರು ಬರುತ್ತಿದ್ದಾರೆ. ಶಾಲೆಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿ ಎಂದು ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿ ಬಿಜೆಪಿಗೆ ಬರಬಾರದಿತ್ತು. ಇದು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ಧಾರೆ. ಅಲ್ಲದೆ ಈ ಸಂಬಂಧ ಕಾಂಗ್ರೆಸ್​ ಪಕ್ಷದ  ಎನ್‍ಎಸ್‍ಯುಐ ಘಟಕ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದಿದ್ಧಾರೆ.  READ … Read more