ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋರಾಟ ಶಿಫ್ಟ್! ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಸತ್ಯಾಗ್ರಹ! ಕಾರಣವೇನು? ವಿವರ ಇಲ್ಲಿದೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೇಲೆ ಹಲ್ಲೆ ನಡೆದಿರುವುದನ್ನ ಖಂಡಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆದಿದೆ.ಈ ವೇಳೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ 15 ಜನ ಗ್ರಾಪಂ ಸದಸ್ಯರಿದ್ದು ಅದರಲ್ಲಿ 9 ಜನ ಗ್ರಾಪಂ ಸದಸ್ಯರು ಕಾಂಗ್ರೆಸ್ ನವರಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪಿಡಿಒರವರು ಹಲ್ಲೆ ಮಾಡಿದ್ದಾರೆ, ಆದರೆ ಅವರ … Read more