ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್.ಈಶ್ವರಪ್ಪ
MALENADUTODAY.COM |SHIVAMOGGA| #KANNADANEWSWEB ಮಾಜಿ ಸಿಎಂ ಸಿದ್ದರಾಮಯ್ಯರವರ ಚುನಾವಣಾ ಕಣದ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ, ಏಕೆಂದರೆ ಅಲ್ಲಿ ನಿರ್ಣಾಯಕ ಮತದಾರರಾಗಿರುವ ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮುನಿಯಪ್ಪ ಹಾಗೂ ಪರಮೇಶ್ವರ್ ಸೋಲಿಸಿದ್ದನ್ನು ದಲಿತರು ಮರೆತಿಲ್ಲ. ಇದರ ಜೊತೆಗೆ ಒಕ್ಕಲಿಗ, ಕುರುಬ ಮತದಾರರ ಮತವೂ ಅವರಿಗೆ ಸಿಗುವುದಿಲ್ಲ ಎಂದರು. READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ … Read more