ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು ! ಹಿಂದೂಗಳಲ್ಲೂ ಕೆಲ ತಲೆಹರಟೆಗಳಿದ್ದಾರೆ! ವೈರಲ್ ಆಯ್ತು ಕೆ.ಎಸ್. ಈಶ್ವರಪ್ಪರ ಹೇಳಿಕೆ
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದೂಗಳಲ್ಲಿಯು ಕೆಲ ತಲೆಹರಟೆಗಳಿದ್ದಾರೆ. ನಾನು ಇಲ್ಲ ಅನ್ನಲ್ಲ. ಮುಸ್ಲಿಮರಲ್ಲಿಯು ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸಮಾಡಿದಾಗ ಗಲಾಟೆ ಶುರುವಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬವರ ಫೇಸ್ಬುಕ್ನಲ್ಲಿ, ಈ ವಿಡಿಯೋ ಮೊದಲು ಪ್ರಕಟವಾಗಿದ್ದು, … Read more