ಕಳ್ಳರಿದ್ದಾರೆ ಎಚ್ಚರಿಕೆ, ಕೆಎಸ್ ಆರ್ ಟಿ ಸಿ ಬಸ್ ಹತ್ತಿ ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್
ಶಿವಮೊಗ್ಗ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ನಿಂದ ಕಳ್ಳರು ಸುಮಾರು 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ ದಾವಣಗೆರೆ ಮೂಲದ ಜ್ಯೋತಿ ಎಂಬುವವರು ಶಿವಮೊಗ್ಗ ಬಸ್ ನಿಲ್ದಾಣದಿಂದ ಊರಿಗೆ ತೆರಳಲು ಬಸ್ ಹತ್ತುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ ಉಂಟಾದ ನೂಕುನುಗ್ಗಲನ್ನು ಬಳಸಿಕೊಂಡ ಕಳ್ಳರು, ಜ್ಯೋತಿ ಅವರ … Read more