ksrtc bus accdient/ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ/ ಇಬ್ಬರ ದುರ್ಮರಣ
ksrtc bus accdient / ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಿನ್ನೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಹೊರಟ್ಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಇಲ್ಲಿನ ಎಪಿಎಂಸಿ ಬಳಿಯಲ್ಲಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತರು. READ / *BREAKING/ ಒಂದೆ ದಿನ ಇಬ್ಬರು ನಾಯಕರ ಸುದ್ದಿಗೋಷ್ಟಿ ! ಪೈಪೋಟಿ ನಡುವೆ ಹೊರಬಿತ್ತು ಕೆ.ಇ.ಕಾಂತೇಶ್ ಮಾತು!* … Read more