ಟ್ರ್ಯಾಕ್ಟರ್ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ 20 ಕ್ಕೂ ಹೆಚ್ಚು ಮಂದಿಗೆ ಗಾಯ
Shivamogga | Feb 3, 2024 | ಮದುವೆ ಸಮಾರಂಭ ಮುಗಿಸಿಕೊಂಡು ವಾಪಾಸ್ ಹೋಗುವ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ಟ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ಕಂದಕಕ್ಕೆ ಬಿದ್ದ ಘಟನೆ ಚಳ್ಳಕೆರೆ ಸಮೀಪ ನಡೆದಿದೆ. ಘಟನೆಯ ಪರಿಣಾಮ ಬಸ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಮಾಗಡಿ ಮೂಲದವರು. ಒಟ್ಟು 30ಕ್ಕೂ ಹೆಚ್ಚು ಜನರು ಮದುವೆ ಒಪ್ಪಂದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಕಲಬುರಗಿಯಿಂದ ಗುರುವಾರ ಸಂಜೆ ಹೊರಟು ಬಳ್ಳಾರಿ, … Read more