ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿ ಸಾವು
Shivamogga | Feb 1, 2024 | KSRTC bus stand in Shivamogga ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು ಆತನ ವಾರಸ್ಸುದಾರರ ಪತ್ತೆಗೆ ಪ್ರಕಟಣೆ ನೀಡಲಾಗಿದೆ. ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದ ಹತ್ತಿರದ ಫುಟ್‍ಪಾತ್ ಪಕ್ಕದಲ್ಲಿ ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಆದರೆ ಈತನ ವಿಳಾಸ, ಹೆಸರು, ವಾರಸ್ಸುದಾರರ ಮಾಹಿತಿ ಪೊಲೀಸರಿಗೆ ಸ್ಪಷ್ಟವಾಗಿಲ್ಲ. ಸದ್ಯ ಈತನ ಮೃತದೇಹವು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಅಪರಿಚಿತ … Read more