contract jobs Shivamogga ಕೃಷಿ ಇಲಾಖೆಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ
contract jobs Shivamogga ಕೃಷಿ ಇಲಾಖೆಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ! ಶಿವಮೊಗ್ಗ, ಜುಲೈ 02: ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಒಂದು ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲಿನ ನೇಮಕಾತಿಯಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹುದ್ದೆಯ ವಿವರಗಳು ಮತ್ತು … Read more