ಶಿಕಾರಿಪುರ , ವಿಮಾ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ, ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಶಿವಮೊಗ್ಗ: 45 ಲಕ್ಷ ರೂಪಾಯಿ ವಿಮಾ ಹಣವನ್ನು ಲಪಟಾಯಿಸುವ ದುರುದ್ದೇಶದಿಂದ ಸ್ವಂತ ಅಂಗವಿಕಲ ಸಹೋದರನನ್ನೇ ಹತ್ಯೆಗೈದಿದ್ದ ಅರೋಪಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. 21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ನಿವಾಸಿ ಕುಮಾರ್ ಎಂಬಾತನ ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರ ನೇತೃತ್ವದ ಪೀಠವು, ಕೆಳ ಹಂತದ ನ್ಯಾಯಾಲಯದ ಆದೇಶವೇ ಸರಿಯಾಗಿದೆ ಎಂದು ತೀರ್ಪು … Read more