ಹೆಚ್.ಡಿ. ಕುಮಾರಸ್ವಾಮಿ ಕೇಸರಿ ಶಾಲು ಮತ್ತು ಲಕ್ಷಣ್ ಸವಧಿ ವಿಚಾರದಲ್ಲಿ ಆರಗ ಜ್ಞಾನೇಂದ್ರರ ಕುತೂಹಲಕಾರಿ ಹೇಳಿಕೆ
Shivamogga | Feb 3, 2024 | Kumaraswamy Wearing Saffron Shawl | ಶಿವಮೊಗ್ಗದಲ್ಲಿ ಇವತ್ತು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ ಲಕ್ಷ್ಮಣ ಸವದಿಗೆ ದೆಹಲಿ ಬುಲಾವ್ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ತೀರ್ಥಹಳ್ಳಿ ಶಾಸಕರು ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರ್ತಾರೆ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆ ಉಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ. ಶೀಘ್ರದಲ್ಲಿ ಅವರು ಬಿಜೆಪಿಗೆ ಬರ್ತಾರೆ ಎಂದಿದ್ದಾರೆ. ನಾವು ಅವರನ್ನ ಡಿಸಿಎಂ ಮಾಡಿದ್ವಿ, … Read more