ಕುಂಸಿ ವೃದ್ದೆಯ ಕೊಲೆ ಪ್ರಕರಣ! ಕೊಂದಿದ್ದು ಮಗ ಅಲ್ಲ! ಮತ್ಯಾರು ?

Shivamogga Two Arrested for Kumsi Elderly Woman s Murder

ಶಿವಮೊಗ್ಗ: ಡಿಸೆಂಬರ್ 01.2025 : ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯಲ್ಲಿ ಅಕ್ಟೋಬರ್ 2 ರಂದು ನಡೆದ 65 ವರ್ಷದ ವೃದ್ಧೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಸುಮಾರು ಎರಡು ತಿಂಗಳ ಬಳಿಕ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆಯ ಹಿಂದಿನ ಸತ್ಯ ಬಯಲಾಗಿದೆ. ಈ  ವೃದ್ದೆಯ ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಮಾಡಿದ್ದ ಮಾಸ್ಟರ್​ ಪ್ಲಾನ್​ ಬಗ್ಗೆ ಎಸ್​ ಪಿ ಮಿಥುನ್​ ಕುಮಾರ್​ ಮಾಹಿತಿ  ನೀಡಿದ್ದಾರೆ.  Shivamogga  … Read more

ಶಿವಮೊಗ್ಗ : ಮನೆಯಲ್ಲಿಯೇ ಮಹಿಳೆಯ ಭೀಕರ ಹತ್ಯೆ!

elderly Woman Stabbed to Death in Kumsi Kumsi police station

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:  ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ಹಿರಿಯ ವಯಸ್ಸಿನ ಮಹಿಳೆಯೊಬ್ಬರನ್ನು ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ನಡೆದಿರುವ ಘಟನೆಯಲ್ಲಿ 65 ವರ್ಷದ ವೃದ್ಧೆ ಬಸಮ್ಮ ಎಂಬವರನ್ನ ಇರಿದು ಹತ್ಯೆ ಮಾಡಲಾಗಿದೆ. ಕುಂಸಿಯ ರಥಬೀದಿಯಲ್ಲಿನ ಮನೆಯಲ್ಲಿ ಘಟನೆ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದರು. ನಿನ್ನೆ ಗುರುವಾರ ಇವರ ಪುತ್ರ ಮನೆಗೆ ಬಂದ ಸಂದರ್ಭದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ … Read more

Kumsi PS limits incident june 30 / ಮಚ್ಚಿನಿಂದ ಹೊಡೆದು ಯುವಕನ ಕೊಲೆ/ ನಡೆದಿದ್ದೇನು?

Shivamogga Power Cable Theft bhadravati

Kumsi PS limits incident ಶಿವಮೊಗ್ಗ: ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಕೊಲೆ – ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ Shivamogga news ಕುಂಸಿ ,ಶಿವಮೊಗ್ಗ: ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಯುವಕ ವಾಸು  ಎಂಬುವವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಕೃತ್ಯದ ಹಿಂದೆ ಮೃತನ ಪರಿಚಿತರೇ ಆದ ಇಬ್ಬರು ವ್ಯಕ್ತಿಗಳ ಕೈವಾಡವಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. Kumsi PS limits incident ಕೊಲೆಗೆ ನಿಖರ … Read more