ಕುವೆಂಪು ಎಕ್ಸ್ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್
Kuvempu Express Train ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ (Kuvempu Express Train) ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್ ನಿಲ್ಲಿಸಿ ಪರಿಶೀಲನೆ ನಡೆಸಿ … Read more