ಕುಪ್ಪಳಿಯಲ್ಲಿ ನೋಡಲೇಬೇಕಾದ ಪ್ರಮುಖ ಸ್ಥಳಗಳು ಯಾವುವು ಗೊತ್ತಾ?

ಕುವೆಂಪುರವರ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಕವಿಶೈಲ,ಇಲ್ಲಿನ ನಿಸರ್ಗ  ಸೌಂದರ್ಯ ಅವರನ್ನು ರಾಷ್ಟ್ರಕವಿಯನ್ನಾಗಿಸಿದರೆ, ಮನುಜಮತ ವಿಶ್ವಪಥದ ಚಿಂತನೆಗೆ ಓರೆ ಹಚ್ಚಿದ ಇಲ್ಲಿನ ಪರಿಸರ ವಿಶ್ವಮಾನವರನ್ನಾಗಿಸಿದೆ. ಅಂದಹಾಗೆ,ರಸಋಷಿ ಚಿಂತನೆಗಳಿಗೆ ಸ್ಪೂರ್ತಿಯ ಸೆಲೆಯಾದ ಆ ಪರಿಸರ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಎಂಬ ಪುಟ್ಟಗ್ರಾಮ.ಕುವೆಂಪುರವರ 116 ನೇ ಜನ್ಮದಿನದ ಆಚರಣೆ ಸಂದರ್ಭದಲ್ಲಿ ಕುಪ್ಪಳಿ ಪರಿಸರದ ಕುರಿತು ವಿಶೇಷ ವರದಿ ಇಲ್ಲಿದೆ.  ಧ್ಯಾನಾಸ್ಥಯೋಗಿಯಾಗಿದೆ ಮಹಾ ಸಹ್ಯಗಿರಿ : ಎಂದು ವರ್ಣಿಸಿರುವ ರಾಷ್ಟ್ರಕವಿ ಕುವೆಂಪು ಯಾವ ಪರಿಸರವನ್ನು ನೋಡಿ ಈ ರೀತಿ ಕವಿತೆಯನ್ನು ರಚಿಸಿದರೆಂದು ಅಚ್ಚರಿಯಾಗಬಹುದಲ್ಲವೇ. … Read more