ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಟಿಎನ್ಐಟಿ ಉತ್ತಮ ಪತ್ರಿಕೋದ್ಯಮ ವಿಭಾಗ ಪ್ರಶಸ್ತಿಯ ಗರಿ

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಟಿಎನ್ಐಟಿ ಉತ್ತಮ ಪತ್ರಿಕೋದ್ಯಮ ವಿಭಾಗ ಪ್ರಶಸ್ತಿಯ ಗರಿ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ‘ದ ನ್ಯೂ ಇಂಡಿಯನ್ ಟೈಮ್ಸ್’ ಕೊಡಮಾಡುವ ಉತ್ತಮ ಪತ್ರಿಕೋದ್ಯಮ ವಿಭಾಗ ಎಂಬ ಪ್ರಶಸ್ತಿ ಲಭಿಸಿದೆ. ದ ನ್ಯೂ ಇಂಡಿಯನ್ ಟೈಮ್ಸ್ ಮಾಧ್ಯಮ ಸಂಸ್ಥೆ ಆಯೋಜಿಸಿದ್ದ ಟಿಎನ್ಐಟಿ ಮಿಡೀಯಾ ಅವಾರ್ಡ್ಸ್ 2023 ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಟಿಎನ್ಐಟಿ ಉತ್ತಮ ಪತ್ರಿಕೋದ್ಯಮ ವಿಭಾಗ ಎಂಬ ಪ್ರಶಸ್ತಿ ನೀಡಲಾಗಿದೆ. ಬೆಂಗಳೂರಿನ ರವೀಂದ್ರ … Read more

ಬಾಕಿ ಉಳಿಸಿಕೊಂಡ ಸಬ್ಜೆಕ್ಟ್​ಗಳನ್ನು ಪಾಸ್​ ಮಾಡಿಕೊಳ್ಳಲು ಕುವೆಂಪು ವಿವಿಯಿಂದ ಅಂತಿಮ ಅವಕಾಶ! ವಿವರ ಇಲ್ಲಿದೆ ಓದಿ

 ಕುವೆಂಪು ವಿಶ್ವವಿದ್ಯಾಲಯ (kuvempu university,) ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಟೀಂನಲ್ಲಿ ಅಧ್ಯಯನ ಮಾಡಿ, ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಕೋರ್ಸ್ ಪೂರ್ಣಗೊಳಿಸಲು ನಿಗದಿಪಡಿಸಲಾಗಿದ್ದ ಅವಧಿ(ಡಬಲ್ ದ ಡ್ಯುರೇಷನ್) ಮುಗಿದರೂ ಸಹ ಈವರೆವಿಗೂ ಪದವಿ ಪೂರ್ಣಗೊಳಿಸಲಾಗದೆ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೊನೆಯ ಅವಕಾಶವನ್ನು ನೀಡಲಾಗಿದೆ. ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ ಇಂತಹ ವಿದ್ಯಾರ್ಥಿಗಳಿಗೆ … Read more