ಕೂಲಿ ಕೆಲಸಕ್ಕೆ ಹೋಗಿ ಬರುವಾಗ ಆಘಾತ! ನಿಂತಿದ್ದ ಬೋರ್ ಲಾರಿಗೆ ಗುದ್ದಿದ ಬೊಲೆರೋ! ಓರ್ವ ಸಾವು! ನಡೆದಿದ್ದೇನು?
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ನಿಂತಿದ್ದ ಬೋರ್‌ವೆಲ್ ಲಾರಿಗೆ ಬೊಲೆರೋ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲಸ ಮುಗಿಸಿಕೊಂಡು ತಮ್ಮ ಊರಿಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 7 ಜನ ಪ್ರಯಾಣಿಸುತ್ತಿದ್ದು, ಈ ಪೈಕಿ ಒಬ್ಬರು ಮೃತಪಟ್ಟರೆ, ಉಳಿದ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ … Read more