ಪುಟ್​ಪಾತ್​ ಮೇಲೆ ಹೋಗ್ತಿದ್ದ ಯುವತಿಯರಿಗೆ ಕಾರು ಡಿಕ್ಕಿ | ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆ | ನಡೆದಿದ್ದೇನು?

KARNATAKA NEWS/ ONLINE / Malenadu today/ Oct 19, 2023 SHIVAMOGGA NEWS’ ಪುಟ್ ಪಾತ್​ ಮೇಲೆ ಕಾರು ಹತ್ತಿಸಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿಸಿದ ಭೀಕರ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮಾರದಲ್ಲಿ ರೆಕಾರ್ಡ್​ ಆಗಿದ್ದು ದೃಶ್ಯವು ಬೀಭತ್ಸವಾಗಿದೆ.  ಮಂಗಳೂರು ನಗರದ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಒಬ್ಬ ಯುವತಿ ಸಾವನ್ನಪ್ಪಿದ್ದಾಳೆ.  ರೂಪಶ್ರೀ (23) ಮೃತರು. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು