ಭದ್ರಾವತಿಯಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್! ತೀರ್ಥಹಳ್ಳಿಯಲ್ಲಿ ಮತ್ತೊಂದು ವಿಡಿಯೋ ವೈರಲ್! ಶಿವಮೊಗ್ಗದಲ್ಲಿ ಅಶ್ಲೀಲ ಚಿತ್ರ ತೆಗೆದು ಬ್ಲ್ಯಾಕ್ಮೇಲ್! ಮಲವಗೊಪ್ಪದಲ್ಲಿ ಆಕ್ಸಿಡೆಂಟ್! TODAY@NEWS
KARNATAKA NEWS/ ONLINE / Malenadu today/ Jul 5, 2023 SHIVAMOGGA NEWS ಮಲವಗೊಪ್ಪದಲ್ಲಿ ಬೈಕ್ಗಳ ನಡುವೆ ಡಿಕ್ಕಿ ಶಿವಮೊಗ್ಗ ನಗರದ ಮಲವಗೊಪ್ಪ ದಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ಅಪಘಾತವಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಒದಗಿಸಲಾಗಿದೆ. ಘಟನೆ ಬಗ್ಗೆ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಬೈಕ್ಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ಧಾರೆ. ಭದ್ರಾವತಿಯಲ್ಲಿ ವೀಲ್ಹೀಂಗ್ ಹಾವಳಿ ಶಿವಮೊಗ್ಗ ಜಿಲ್ಲೆ ಭದ್ರಾವತಿ … Read more