ಕೇಂದ್ರ ಸರ್ಕಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಒಂದೊಳ್ಳೆ ಅವಕಾಶ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಿರಿಯ ಗುಮಾಸ್ತ / ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶಗಳ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದನ್ನು ಸಹ ಓದಿ : ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಇನ್ನೊಂದು ದೊಡ್ಡ ಅವಕಾಶ ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12 ನೇ ತರಗತಿ / ತತ್ಸಸಮಾನ ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು. ನಿರ್ದಿಷ್ಟ ಹುದ್ದೆಗಳಿಗಾಗಿ ಬೆರಳಚ್ಚು ಪರೀಕ್ಷೆ/ ಕಂಪ್ಯೂಟರ್ ಪರೀಕ್ಷೆ ನಡೆಸಲಾಗುವುದು. ಇದನ್ನ ಸಹ ಓದಿ : ನಿಮಗಿದು ಗೊತ್ತಾ | … Read more