ಮಲ್ನಾಡ್ನ ಕಾಡು ಮನೆಯ ಸಮಸ್ಯೆಗಳ ಬಗ್ಗೆ ಬೆಂಗಳೂರಿನಲ್ಲಿ ಬಿಗಿ ಚರ್ಚೆ! ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಏನೇಲ್ಲಾ ತೀರ್ಮಾನವಾಯ್ತು ಗೊತ್ತಾ?
KARNATAKA NEWS/ ONLINE / Malenadu today/ Jul 19, 2023 SHIVAMOGGA NEWS ಬೆಂಗಳೂರು: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಮಲೆನಾಡು ಭಾಗದ ಸಮಸ್ಯೆಗಳ ಕುರಿತು ಸಂಬಂಧಿಸಿದ ಸಚಿವರು, ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಯಿತು. ಅರಣ್ಯ ಮತ್ತು ಪರಿಸರ ಸಚಿವರು, ಕಾನೂನು, ಸಂಸದೀಯ ವ್ಯವಹಾರ ಸಚಿವರು, ಕಂದಾಯ ಸಚಿವರು, ಮಾನ್ಯ ಸಮಾಜ ಕಲ್ಯಾಣ ಸಚಿವರು, ಯುವಜನ ಸೇವೆ ಮತ್ತು ಬುಡಕಟ್ಟು ವರ್ಗಗಳ ಸಚಿವರು, ಮುಖ್ಯಮಂತ್ರಿಗಳ ಕಾನೂನು … Read more