ಜಾತಿ ನಿಂದನೆ! ಮೂವರಿಗೆ ನಾಲ್ಕು ವರ್ಷ ಶಿಕ್ಷೆ! ಎಚ್ಚರಿಕೆ?
Court Sentences in Caste Abuse case ಶಿವಮೊಗ್ಗ, malenadu today news : August 24 2025, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಡೆದ ಜಾತಿ ನಿಂದನೆ ಹಾಗೂ ಹಲ್ಲೆ ಪ್ರಕರಣದಲ್ಲಿ ನಾಲ್ವರಿಗೆ ಶಿಕ್ಷೆಯಾಗಿದೆ. ಮೂವರು ಆರೋಪಿಗಳಿಗೆ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ದಿನಾಂಕ 11/08/2018 ರಂದು ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಶ್ರೀಧರ, ಮೋಹನ್ ಮತ್ತು ಹರೀಶ್ ಹಾಗೂ ಮನು ಎಂಬ ಆರೋಪಿಗಳು … Read more