ಕುಡುಗೋಲಿನಿಂದ ಹಲ್ಲೆ ಮಾಡಿ ಮಹಿಳೆಯ ಕೊ*ಲೆ, ಆರೋಪಿಗೆ ಜೀವಾವಧಿ ಶಿಕ್ಷೆ

shivamogga news Man Gets Life Imprisonment 

ಶಿವಮೊಗ್ಗ: ಹಣ ನೀಡಲು ನಿರಾಕರಿಸಿದ 68 ವರ್ಷದ ವೃದ್ಧೆಯೊಬ್ಬರ ಮೇಲೆ ಕಬ್ಬಿಣದ ಕೊಳವೆ ಮತ್ತು ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ, ಆಭರಣ ಕಸಿದು ಪರಾರಿಯಾಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯವು ಜೀವಾವಧಿ ಕಾರಾವಾಸ ಶಿಕ್ಷೆ ಮತ್ತು ₹20,000 ದಂಡ ವಿಧಿಸಿ ತೀರ್ಪು ನೀಡಿದೆ. ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ! 21-01-2021 ರಂದು ತೀರ್ಥಹಳ್ಳಿ ತಾಲ್ಲೂಕಿನ ಲಿಂಗಾಪುರ ಗ್ರಾಮದ ನಿವಾಸಿ ಕಿರಣ್ (27) ಎಂಬಾತನು … Read more

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೀವಾವಧಿ ಕೈದಿ ನಿಧನ  

Life Convict Dies at Shivamogga Central Jail

Life Convict Dies ಶಿವಮೊಗ್ಗ, ನವೆಂಬರ್ 12, 2025 ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಕೈದಿಯೊಬ್ಬರು ಅಸ್ವಸ್ಥತೆಯ ಕಾರಣದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಅಪರಾಧಿಯನ್ನು ಚಿಕ್ಕಮಗಳೂರು ಜಿಲ್ಲೆಯ ನಿವಾಸಿ, 50 ವರ್ಷ ವಯಸ್ಸಿನ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಎಂದು ಗುರುತಿಸಲಾಗಿದೆ. ಅವರ ನಿಧನಕ್ಕೆ ಪ್ರಮುಖವಾಗಿ ಮಧುಮೇಹ (ಡಯಾಬಿಟೀಸ್) ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಕಾರಣ ಎಂದು ವರದಿಗಳು ತಿಳಿಸಿವೆ. ಶಿವಮೊಗ್ಗ-ಬೆಂಗಳೂರು,ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಟ್ರೈನ್ … Read more