Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ !
Case registered at Kumsi police station in connection with PM Narendra Modi’s event / ಶಿವಮೊಗ್ಗದ ಆಯನೂರಿನಲ್ಲಿ ನಡೆದ ನರೇಂದ್ರ ಮೋದಿಯವರ ಸಮಾವೇಶದ ಸಿದ್ದತೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಸಂಬಂದ ಕುಂಸಿ ಠಾಣೆಯಲ್ಲಿ ಎಫ್ಐಆರ್ ಸಹ ಆಗಿದೆ