ವಿದ್ಯುತ್ ಕೆಲಸ ಮಾಡುತ್ತಿದ್ದಾಗಲೇ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವು
Lightning Strike ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಕೆಲಸ ಮಾಡುತ್ತಿದ್ದಾಗಲೇ ಏಕಾಏಕಿ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಒಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಮೃತರನ್ನು ಕಳಸ ಪಟ್ಟಣದ ನಿವಾಸಿ, 42 ವರ್ಷ ವಯಸ್ಸಿನ ಮಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ ಕಳಸ ಪಟ್ಟಣದಲ್ಲಿ ಸಿಡಿಲು ಮಿಂಚಿನೊಂದಿಗೆ ಮಳೆ ಆರಂಭವಾಗಿತ್ತು. ಇದೇ ಸಮಯದಲ್ಲಿ ಮಹಮ್ಮದ್ ಇಸ್ಮಾಯಿಲ್ ಅವರು … Read more