ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಿಂಹ ಸರ್ವೇಶ ಸಾವು!

Shivamogga | Feb 1, 2024 |  Thyavarekoppa Tiger and Lion Safari Lion Sarvesh dies  ಶಿವಮೊಗ್ಗದ ಲಯನ್​ ಸಫಾರಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ದಲ್ಲಿ ಸಿಂಹವೊಂದು ಸಾವನ್ನಪ್ಪಿದೆ. 13 ವರ್ಷದ ಸರ್ವೇಶ ಸಾವನ್ನಪ್ಪಿರುವ ಸಿಂಹ. ಇದು ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್ ಆಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಲಯನ್ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಕಾಣಿಸಿಕೊಂಡಿತ್ತು. ಈ ಸಿಂಹ ಸಾವನ್ನಪ್ಪಿರುವ ಬಗ್ಗೆ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.  ಮಂಗಳವಾರವೂ ಸಹ … Read more