ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುವ ಪ್ಲಾನ್ ಏನಾದ್ರು ಇದೆಯೇ, ಈ ಸುದ್ದಿ ಓದಿ
ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 19 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ … Read more