ಖಾತೆ ಮಾಡಿಸಲು ಸಾಹೇಬ್ರಿರಿಂದ ಹಿಡಿದು ಬಿಲ್ ಕಲೆಕ್ಟರ್ವರೆಗೂ ಕೊಡಬೇಕು ಎಂದು ಲಂಚ ಕೇಳಿದ ಕೇಸ್ವರ್ಕರ್ ಲೋಕಾಯುಕ್ತ ಬಲೆಗೆ !
KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ಶಿವಮೊಗ್ಗ ಲೋಕಾಯುಕ್ತ ಪೊಲೀಸರು, ಪ್ರಕರಣವೊಂದರಲ್ಲಿ ಖಾತೆ ಮಾಡಿಸಿಕೊಡಲು 15 ಸಾವಿರ ರೂಪಾಯಿ ಲಂಚ ಕೇಳಿದ್ದ ಸೊರಬ ಪುರಸಭೆಯ ಕೇಸ್ವರ್ಕರ್ನ್ನ ಟ್ರ್ಯಾಪ್ ಮಾಡಿದ್ದಾರೆ. ಚಂದ್ರಕಲಾ ಲೋಕಾಯುಕ್ತರ ಬಲೆಗೆ ಬಿದ್ದ ಕೇಸ್ ವರ್ಕರ್ ಪ್ರಕರಣವೇನು? ಬೆಂಗಳೂರಿನಲ್ಲಿರುವ ಭಾಸ್ಕರ್ ಎಂಬವರ ಜಾಗ ಹಳೆಸೊರಬದಲ್ಲಿದೆ. ಈ ಜಾಗದ ಅಲಿನೇಷನ್ ಆಗಿದ್ದು, ಹಿಂದೆ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿತ್ತು. ಇದೀಗ ಪರಸಭೆಯ ವ್ಯಾಪ್ತಿಗೆ ಬಂದಿದೆ. ಹೀಗಾಗಿ ಇದರ ಖಾತೆ ಮಾಡಿಸಿಕೊಡುವಂತೆ … Read more