ಲೋಕಾಯುಕ್ತ ದಾಳಿ, ತಾಂಬೆ ಹಾಗೂ ರೂಪ್ಲಾ ನಾಯ್ಕ್ ಮನೆಯಲ್ಲಿ ಏನೆಲ್ಲಾ ಸಿಕ್ತು
ಶಿವಮೊಗ್ಗ: ಇಂದು ಬೆಳ್ಳಂಬೆಳಿಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಹಾಗೂ ಅವರ ಆಪ್ತ ಸಹಾಯಕ ತಾಂಬೆ ಎಂಬುವವರ ಮನೆ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ! ಈ ದಾಳಿಯ ವೇಳೆ ರೂಪ್ಲಾ ನಾಯ್ಕ್ ಅವರ ಬೆಂಗಳೂರಿನ ನಿವಾಸದಲ್ಲಿ ಭಾರಿ ಪ್ರಮಾಣದ ಬೆಳ್ಳಿ, ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, … Read more