ಶಿವಮೊಗ್ಗದ ಮಹಾವೀರ ಸರ್ಕಲ್ನಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ಜೋರು ಪ್ರತಿಭಟನೆ
SHIVAMOGGA | Dec 22, 2023 | ಶಿವಮೊಗ್ಗ : ಲೋಕಸಭೆ ಮತ್ತು ರಾಜ್ಯ ಸಭೆಯ ಎರಡೂ ಸದನದ 142 ಸದಸ್ಯರನ್ನ ಅಮಾನತ್ತು ಮಾಡಿರುವ ನಿರ್ಧಾರ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.. ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಕೇಂದ್ರ ಬಿಜೆಪಿ ಸರ್ಕಾರ ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ರು. ಇತಿಹಾಸದಲ್ಲಿಯೇ ಎಂದಿಗೂ ಈ ರೀತಿ ಆಗಿರಲಿಲ್ಲ … Read more