ಲೋಕಸಭಾ ಚುನಾವಣೆ-2024 | ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್! ಕಾಂಗ್ರೆಸ್ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ

Shivamogga Mar 8, 2024 Lok Sabha Election-2024  ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದಿಟ್ಟಿದೆ. ಅದರಲ್ಲಿಯು ನಿರೀಕ್ಷೆಯಂತೆ ಶಿವಮೊಗ್ಗ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಹೊರಹೊಮ್ಮಿದ್ದಾರೆ.  ದೆಹಲಿಯಲ್ಲಿ ಸಭೆ ಮುಗಿದ ಬೆನ್ನಲ್ಲೆ  ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 36 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದ್ದು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಕಾದಿರಿಸಲಾಗಿದೆ.  ಕರ್ನಾಟಕ 6 ಕ್ಷೇತ್ರಗಳಿಗೂ ಟಿಕೆಟ್ ಫೈನಲ್ ಆಗಿದೆ. … Read more