ಲೋಕಸಭಾ ಚುನಾವಣೆ -2024 ಬಿ.ವೈ.ರಾಘವೇಂದ್ರ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ FIR
shivamogga Mar 25, 2024 FIR filed against B Y Raghavendra ಲೋಕಸಭಾ ಚುನಾವಣೆ 2024 ರ ಬಿಸಿ ಜೋರಾಗುತ್ತಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಶಿವಮೊಗ್ಗದಲ್ಲಿ ಕಣಕ್ಕಿಳಿದಿರುವ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವಣ್ಣ ಪ್ರಚಾರ ಮಾಡುತ್ತಿದ್ದು. ಇದರ ವಿರುದ್ಧ ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ನಟ ಶಿವಣ್ಣ ನಟಿಸಿರುವ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಇನ್ನೊಂದೆಡೆ ಶಿವಮೊಗ್ಗ ಸಂಸದ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ … Read more