ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್ರಿಂದಲೇ ಆರಂಭ! ಏನಿದು ವಿಶೇಷ?
MALENADUTODAY.COM | #KANNADANEWSWEB ಬ್ರಹ್ಮಚಾರಿಗಳ ನಡೆ ಮಾದಪ್ಪನ ಬೆಟ್ಟದ ಕಡೆ ಸ್ಲೋಗನ್ನೊಂದಿಗೆ ಬ್ರಹ್ಮಚಾರಿಗಳೆಲ್ಲಾ ಮಹದೇಶ್ವರ ಬೆಟ್ಟಕ್ಕೆ ಮೂರು ದಿನಗಳ ಪಾದಯಾತ್ರೆ ಕೈಘೊಂಡಿದ್ದಾರೆ. ಈ ಪಾದಯಾತ್ರೆಗೆ ನಟ ಡಾಲಿ ಧನಂಜಯ್ ಸಾತ್ ನೀಡಿದ್ದಾರೆ. ಮದುವೆಯಾಗದ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಮಂಡ್ಯ ಜಿಲ್ಲೆಯ ಯುವಕರ ಗುಂಪು ಮಲೈ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿತ್ತು. ಸದ್ಯ ಇವರ ಪಾದಯಾತ್ರೆ ಸಖತ್ ಟ್ರೆಂಂಡ್ ಆಗುತ್ತಿದೆ. ಮಂಡ್ಯದಿಂದ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟಕ್ಕೆ 3 ದಿನಗಳ ಪಾದಯಾತ್ರೆ ಕೈಗೊಂಡಿರುವ ಈ ಯುವಕರು, ಕೃಷಿಕರು … Read more