ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ, ಚಾಲಕ ಸಾವು
ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಅಣ್ಣಾನಗರದ ನಿವಾಸಿ ಆಲ್ತಾಪ್ ಪಾಷಾ 30 ಎಂದು ಗುರುತಿಸಲಾಗಿದೆ. ಮಲೆನಾಡು APMCಗಳಲ್ಲಿ ಅಡಿಕೆ ವಹಿವಾಟು ಜೋರು! ಶಿವಮೊಗ್ಗ, ಸಾಗರ, ಯಲ್ಲಾಪುರ, ಶಿರಸಿ! ಎಲ್ಲೆಲ್ಲಿ ಎಷ್ಟಾಗಿದೆ ಅಡಿಕೆ ದರ ಕಳೆದ ರಾತ್ರಿ ಆಲ್ತಾಪ್ ಪಾಷಾ ಆಟೋದಲ್ಲಿ ಗೋಪಿ ವೃತ್ತದಿಂದ 4 ಮಂದಿ ಪ್ರಯಾಣಿಕರನ್ನು ರೈಲ್ವೇ ನಿಲ್ದಾಣಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಾವೇರಿಯಿಂದ ಧರ್ಮಸ್ಥಳಕ್ಕೆ … Read more