mahendra singh dhoni : ಸಾಕು ತಂಡ ಕಟ್ಟು, ನೀನು ಇನ್ನೆಷ್ಟು ದಿನ ಆಡ್ತಿಯಾ..?
mahendra singh dhoni : ವಯಸ್ಸು 44 ಆಯ್ತು.. ಇನ್ನೂ ಆಡಬೇಕು ಎಂದು ಮನಸ್ಸು ಹೇಳ್ತಾ ಇದೆ. ಆದ್ರೆ ದೇಹ ಸ್ಪಂದಿಸಬೇಕಲ್ವಾ..? ನೋಡೋಣ.. ಮುಂದಿನ ಏಳೆಂಟು ತಿಂಗಳಲ್ಲಿ ಏನೇನು ಆಗುತ್ತೆ ಅಂತ.. ಆಮೇಲೆ ನಿರ್ಧಾರ ತಗೊಂಡ್ರೆ ಆಯ್ತು.. ಅಂದ ಮೇಲೆ ಧೋನಿ ಮುಂದಿನ ಐಪಿಎಲ್‌ನಲ್ಲೂ ಆಡುವುದು ಬಹುತೇಕ ಖಚಿತ. ನಿಜ, ಐಪಿಎಲ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಪ್ರಶ್ನಾತೀತ ಆಟಗಾರ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿಯೇ ಜೀವಾಳ. ಧೋನಿ ಇಲ್ಲದಿದ್ರೆ ಸಿಎಸ್‌ಕೆ ತಂಡವನ್ನು ಊಹಿಸಿಕೊಳ್ಳುವುದು … Read more