ಮಹೇಶ್​ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್​ ದಾಖಲಿಸಿದ ಚಿನ್ನಯ್ಯ

Mask Man Chinnayya Files Complaint Against Mahesh shetty thimarodi

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮಾಸ್ಕ್ ಮ್ಯಾನ್’ ಎಂದೇ ಖ್ಯಾತನಾದ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಹೊಸ ಸಂಚಲನ ಮೂಡಿಸಿದ್ದಾನೆ. ಸುಮಾರು ನಾಲ್ಕು ತಿಂಗಳುಗಳ ಕಾಲ ಶಿವಮೊಗ್ಗ ಜೈಲಿನಲ್ಲಿದ್ದ ಈತ, ನವೆಂಬರ್ 24ರಂದು ಕೋರ್ಟ್‌ನಿಂದ ಕಠಿಣ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಇಷ್ಟು ದಿನ ಜೈಲಿನಲ್ಲೇ ಉಳಿಯಬೇಕಾಗಿತ್ತು. ಇದೀಗ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಹೊರಬಂದಿರುವ ಚಿನ್ನಯ್ಯ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಗೆ ಹಾಗೂ ತನ್ನ ಪತ್ನಿಗೆ ಪ್ರಾಣಾಪಾಯವಿದೆ ಎಂದು … Read more

ಬಿಗ್​ ನ್ಯೂಸ್ : ಧರ್ಮಸ್ಥಳ ಬುರುಡೆ ಕೇಸ್​ : ಮಹೇಶ್​ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು! ಏನಿದು!?

Mahesh Shetty Thimarodi Externed from Dakshina Kannada

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 23 2025 :  ಧರ್ಮಸ್ಥಳ ಬುರುಡೆ ಪ್ರಕರಣದ ನಡುವೆ ಇದೀಗ ಹೊಸದೊಂದು ಟ್ವಿಸ್ಟ್ ಸುದ್ದಿ ಸಿಕ್ಕಿದೆ. ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ ಮಹೇಶ್​ ಶೆಟ್ಟಿ ತಿಮರೋಡಿಯನ್ನೆ ಗಡಿಪಾರು ಮಾಡಲಾಗಿದೆ. ಅವರ ವಿರುದ್ಧ ಇರುವ ಹೆಚ್ಚು ಕೇಸ್​ಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. Mahesh Shetty Thimarodi ಅವರನ್ನು  ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. … Read more