ಮಲವಗೊಪ್ಪ ಸಮೀಪ ಭದ್ರಾವತಿ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ! ಶಾಲೆಗೆ ಹೋಗುತ್ತಿದ್ದ ಬಾಲಕ ಸಾವು!
SHIVAMOGGA | Jan 25, 2024 | ಶಿವಮೊಗ್ಗ ನಗರದಲ್ಲಿ ಇವತ್ತೊಂದು ಅಪಘಾತ ಸಂಭವಿಸಿದ್ದು , ಬಾಲಕೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಶಾಲೆಗೆ ಹೋಗುವ ಬಸ್ ಹಿಡಿಯಲು ಅದರ ಸ್ಟಾಪ್ ಬಳಿ ಹೋಗುತ್ತಿದ್ದ ವೇಳೆ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರದ ಮಲವಗೊಪ್ಪದ ಸಮೀಪ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಭದ್ರಾವತಿಯ ಕಡೆಯಿಂದ ಬರುತ್ತಿದ್ದ ಬೈಕ್ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ … Read more