ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನಿಂದ ನಿಂದನೆ ಆರೋಪ: ಪ್ರತಿಭಟನೆಯ ಎಚ್ಚರಿಕೆ
ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಬ್ಯಾನರ್ ವಿಚಾರವಾಗಿ ನಡೆಯುತ್ತಿರುವ ಸಂಘರ್ಷಗಳು ತಾರಕಕ್ಕೇರಿವೆ. ಬಳ್ಳಾರಿಯ ಬ್ಯಾನರ್ ಗಲಾಟೆಯ ಬೆನ್ನಲ್ಲೇ, ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬ್ಯಾನರ್ ಒಂದನ್ನು ತೆರವುಗೊಳಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಅವರು ರಾಜ್ಯ ಸರ್ಕಾರದ ವಿರುದ್ಧ ವೀರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ … Read more